‘ಯಾವುದೇ ಪತಿ ತನ್ನ ಹೆಂಡತಿ ಬೇರೆಯವರೊಂದಿಗೆ ಮೊಬೈಲ್ನಲ್ಲಿ ಅಶ್ಲೀಲ ಚಾಟಿಂಗ್ ಮೂಲಕ ಮಾತನಾಡುವುದನ್ನು ಸಹಿಸುವುದಿಲ್ಲ. ಆಕ್ಷೇಪಣೆಯ ಹೊರತಾಗಿಯೂ ಪತಿ ಅಥವಾ ಪತ್ನಿ ಅಂತಹ ಚಟುವಟಿಕೆಗಳನ್ನು ಮುಂದುವರಿಸಿದರೆ, ಅದು ಖಂಡಿತವಾಗಿಯೂ ಮಾನಸಿಕ ಕ್ರೌರ್ಯಕ್ಕೆ ಕಾರಣವಾಗುತ್ತದೆ’ ಎಂದು ಹೈಕೋರ್ಟ್ ಹೇಳಿದೆ.
ಬಿಗ್ ಬಾಸ್ ಬೆಡಗಿ ನಿವೇದಿತಾ ಗೌಡ ದಿನಕ್ಕೊಂದು ರೀಲ್ಸ್ ಶೇರ್ ಮಾಡ್ತಾ, ಬೋಲ್ಡ್ ಫೋಟೋಗಳ ಮೂಲಕ ಸೋಶಿಯಲ್ ಮೀಡಿಯಾವನ್ನೇ ಶೇಕ್ ಮಾಡ್ತಿದ್ದಾರೆ. ಇದೀಗ ಮತ್ತಷ್ಟು ಹಾಟ್ ಫೋಟೋ ಶೇರ್ ಮಾಡಿದ್ದಾರೆ.