ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಆಸ್ಟ್ರೇಲಿಯಾ ತಂಡಕ್ಕೆ ದೊಡ್ಡ ಶಾಕ್ ಎದುರಾಗಿದೆ. ಈಗಾಗಲೇ ಮೂವರು ಸ್ಟಾರ್ ಪ್ಲೇಯರ್ಗಳು ತಂಡದಿಂದ ಹೊರಬೀಳುವ ಸಾಧ್ಯತೆ ಇದೆ ಎನ್ನುವ ವರದಿ ಮಧ್ಯೆ ಸ್ಟಾರ್ ಆಲ್ರೌಂಡರ್ ನಿವೃತ್ತಿ ಘೋಷಿಸಿ ತಂಡಕ್ಕೆ ಶಾಕ್ ನೀಡಿದ್ದಾರೆ.